ಶಾಂತಿನಗರ ಮದೀನ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ
Update: 2023-08-15 17:22 IST
ಉಡುಪಿ: ಶಾಂತಿನಗರ ಮದೀನ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು.
ಮಸೀದಿಯ ಅಧ್ಯಕ್ಷ ಶೇಕ್ ಅಬ್ದುಲ್ ಶಮ್ಮಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸದಸ್ಯರು ಹಾಜರಿದ್ದರು.