×
Ad

ರಾಜ್ಯ ಮಟ್ಟದ ಪುನರ್ ಮನನ ತರಬೇತಿಯಲ್ಲಿ ಚಿನ್ನದ ಪದಕ

Update: 2023-09-02 21:15 IST

ಉಡುಪಿ : ಜಿಲ್ಲಾ ಗೃಹರಕ್ಷಕ ದಳದ ಕುಂದಾಪುರ ಘಟಕದ ಗೃಹ ರಕ್ಷಕ ಮಾಝಿಂ ಉಮರ್ ಫಾರೂಕ್ ಇವರು ಆ.30ರವರೆಗೆ ದಾವಣಗೆರೆಯ ದೇವರಬೆಳೆಕೆರೆ ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಪುನರ್ ಮನನ ತರಬೇತಿಯಲ್ಲಿ ಚಿನ್ನದ ಪದಕ ಪಡೆದಿದ್ದು, ಇವರಿಗೆ ಜಿಲ್ಲಾ ಕಮಾಂಡೆಂಟ್ ಡಾ. ಪ್ರಶಾಂತ್ ಕುಮಾರ್ ಶೆಟ್ಟಿ ಗೃಹರಕ್ಷಕ ದಳದ ವತಿಯಿಂದ ಅಭಿನಂದನೆ ಸಲ್ಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News