×
Ad

ಹಿರಿಯಡ್ಕ | ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು

Update: 2025-12-06 22:19 IST

ಹಿರಿಯಡ್ಕ, ಡಿ.6: ಅನಾರೋಗ್ಯದಿಂದ ಬಳಲುತ್ತಿದ್ದ ಅಂಜಾರು ಗ್ರಾಮದ ಮೂಡುಕಾಂತರ ಗುಂಡಿ ನಿವಾಸಿ ಮೋಹನ್ ದಾಸ ಪ್ರಭು(69) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.5ರಂದು ರಾತ್ರಿ ಮನೆಯ ಬಾವಿಗೆ ನೀರು ಸೇದಲು ಅಳವಡಿಸಿದ ಕಬ್ಬಿಣದ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News