ನ.15ರಂದು ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಉದ್ಘಾಟನೆ
Update: 2023-11-13 19:39 IST
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಉಡುಪಿ ಇವರ ಆಶ್ರಯದಲ್ಲಿ ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ ಎಸ್‌ಎಎಎನ್‌ಎಸ್ ಮತ್ತು ರಾಷ್ಟ್ರೀಯ ನವಜಾತ ಶಿಶು ವಾರ ಸಪ್ತಾಹ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನವೆಂಬರ್ 15ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.