×
Ad

ಕರಾವಳಿ ಕಾವಲು ಪೊಲೀಸ್ ಮಲ್ಪೆಯ ಕೇಂದ್ರ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2023-08-15 18:47 IST

ಉಡುಪಿ, ಆ.15: ಕರಾವಳಿ ಕಾವಲು ಪೊಲೀಸ್ ಮಲ್ಪೆಯ ಕೇಂದ್ರ ಕಚೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ವನ್ನು ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ನೆರವೇರಿಸಿದರು.

ಈ ಸಂದರ್ಭ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News