×
Ad

ಕಲ್ಮಾಡಿ | ದೇವಳದ ಕಾಣಿಕೆ ಡಬ್ಬಿ ಕಳವು

Update: 2025-12-04 00:01 IST

ಮಲ್ಪೆ, ಡಿ.3: ಕಲ್ಮಾಡಿ ಬೊಬ್ಬರ್ಯಪಾದೆ ಲಕ್ಷ್ಮೀಗಣಪತಿ ದೇವಸ್ಥಾನಕ್ಕೆ ಮಂಗಳವಾರ ರಾತ್ರಿ ನುಗ್ಗಿದ ಕಳ್ಳರು, ಕಾಣಿಕೆ ಡಬ್ಬಿಯನ್ನು ಕಳವು ಮಾಡಿರುವ ಘಟನೆ ನಡೆದಿದೆ.

ದೇವಸ್ಥಾನದ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು, ಅಂದಾಜು 7,000 ರೂ. ಇರುವ 2 ಕಾಣಿಕೆ ಡಬ್ಬವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News