ಕಾರ್ಕಳ : ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಹಾಗೂ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಎಸ್.ವಿ.ಟಿ ಪದವಿ ಪೂರ್ವ ಕಾಲೇಜು ಕಾರ್ಕಳ ತಂಡದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಹಿರಿಯ ಸಹ ಶಿಕ್ಷಕರು, ಅಧ್ಯಾಪಕ , ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor