ಕಾರ್ಕಳ | ಈಜುಪಟು ವಾಣಿ ರಾಷ್ಟ್ರಮಟ್ಟಕ್ಕೆ ಆಯ್ಕೆ
Update: 2025-05-28 08:25 IST
ಕಾರ್ಕಳ : ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ಸರಕಾರಿ ನೌಕರರ ಸಂಘದ ವತಿಯಿಂದ ಜರುಗಿದ ಸ್ಪರ್ಧೆಯಲ್ಲಿ ವಾಣಿಯವರು ಸ್ಪರ್ದಿಸಿ ಮೂರು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಕಾರ್ಕಳ ನ್ಯಾಯಾಂಗ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.