ಕುಂದಾಪುರ | ವ್ಯಕ್ತಿ ಆತ್ಮಹತ್ಯೆ
Update: 2025-08-08 20:32 IST
ಕುಂದಾಪುರ: ಹೊಟ್ಟೆ ನೋವಿನಿಂದ ಹಾಗೂ ಇತರ ಕಾಯಿಲೆಯಿಂದ ಬಳಲುತ್ತಿದ್ದ ಹೆಮ್ಮಾಡಿ ಗ್ರಾಮದ ಸಂತೋಷ ನಗರದ ನಿವಾಸಿ ಚಂದ್ರ(51) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.7 ರಂದು ಮಧ್ಯಾಹ್ನ ಹೆಮ್ಮಾಡಿ ಗ್ರಾಮದ ಕಾಮತರ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.