×
Ad

ಕುಂದಾಪುರ | ವಿಷ ಸೇವಿಸಿ ವ್ಯಕ್ತಿ ಮೃತ್ಯು

Update: 2025-05-29 22:42 IST

ಸಾಂದರ್ಭಿಕ ಚಿತ್ರ

ಕುಂದಾಪುರ : ನರದೌರ್ಬಲ್ಯ ಕಾಯಿಲೆಗೆ ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ಕೊರೋನಾ ಕಾಯಿಲೆಯಿಂದ ಮಾನಸಿಕ ಖಿನ್ನತೆಗೊಳಗಾದ ಬಸ್ರೂರು ಗ್ರಾಮದ ಪುಟ್ಟಯ್ಯ(65) ಎಂಬವರು ಮೇ 19ರ ರಾತ್ರಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೇ 28ರಂದು ಮೃತಪಟ್ಟಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News