×
Ad

ಕುಂದಾಪುರ| ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

Update: 2025-12-28 22:14 IST

ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಂದಾವರ ಗ್ರಾಮದಲ್ಲಿ ನಡೆದಿದೆ.

ಬಸವ ಪೂಜಾರಿ(85)  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.

ಡಿ.27ರಂದು ರಾತ್ರಿ ಬಸವ ಪೂಜಾರಿ ಮನೆಯಲ್ಲೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News