×
Ad

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮರ ಜನ್ಮ ದಿನಾಚರಣೆ

Update: 2024-08-21 12:18 IST

ಕಾರ್ಕಳ: ಬ್ರಹ್ಮಶ್ರೀ ನಾರಾಯಣಗುರು, ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ, ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಮೊದಲಾದ ಮಹಾತ್ಮರ ಜನ್ಮ ದಿನಾಚರಣೆಯನ್ನು ದೀಪ ಬೆಳಗಿಸಿ, ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸುವ ಮೂಕಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.

ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ, ಬಿಲ್ಲವ ಸಮಾಜ ಮುಖಂಡ ಡಿ.ಆರ್ ರಾಜು, ಪ್ರದಾನ ಕಾರ್ಯದರ್ಶಿ ಪ್ರಭಾಕರ್ ಬಂಗೇರ ಸಂದರ್ಭೋಚಿತ ಮಾತುಗಳನ್ನು ಆಡಿದರು, ಪಕ್ಷದ ಮುಖಂಡರು, ವಿವಿದ ಘಟಕದ ಅಧ್ಯ ಕ್ಷರು, ಗ್ರಾಮೀಣ ಸಮಿತಿ ಅದ್ಯಕ್ಷರುಗಳು ಚುನಾಯಿತ ಜನಪ್ರತಿನಿಧಿಗಳು ಉಪಸ್ಥಿತರಿದ್ದರು, ಉಪಾದ್ಯಕ್ಷ ಜಾರ್ಜ ಕ್ಯಾಸ್ಷಲಿನೋ ಪ್ರಸ್ತಾವಿಕ ಮಾತುಗಳ್ಳನಾಡಿ, ಸ್ವಾಗತಿಸಿದರು, ಶ್ರೀಮತಿ ಶೋಭಾ ಧನ್ಯವಾದವಿತ್ತರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News