×
Ad

ಮಣಿಪಾಲ| ವಿದ್ಯಾರ್ಥಿ ಆತ್ಮಹತ್ಯೆ

Update: 2025-09-07 21:58 IST

ಮಣಿಪಾಲ, ಸೆ.7: ಮಣಿಪಾಲ ಕಾಲೇಜಿನ ವಿದ್ಯಾರ್ಥಿ ಹರಿಕೇಶ್ (20) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದ ತಾನು ವಾಸವಾಗಿದ್ದ ಮಣಿಪಾಲ ವಿಭುದ ಪ್ರೀಯ ನಗರದ ವಸತಿ ಸಮುಚ್ಛಯದ ಫ್ಲಾಟ್‌ನಲ್ಲಿ ಸೆ.6ರಂದು ರಾತ್ರಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News