×
Ad

ಗಾಂಜಾ ಸೇವನೆ: ಇಬ್ಬರು ವಶಕ್ಕೆ

Update: 2023-09-22 21:15 IST

ಉಡುಪಿ, ಸೆ.22: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲ ಟ್ರೀ-ಟೀ ಹೋಟೆಲ್ ಬಳಿ ಸೆ.20ರಂದು ಸುಧಾಕರನ್(24) ಹಾಗೂ ಡುವಾನ್ ಗಾಯ್ಲೊಂಗ್(20) ಎಂಬವರನ್ನು ಉಡುಪಿ ಸೆನ್ ಅಪರಾಧ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News