ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್; ದ್ವಿತೀಯ ಸ್ಥಾನ ಪಡೆದ ಕಾರ್ಕಳದ ದೈವಿಕ್ ಭಂಡಾರಿ

Update: 2026-08-21 15:33 IST

೦ಕಾರ್ಕಳ : ಕಾರ್ಕಳ ಸಾಣೂರು ರಾಜೇಶ್ವರಿ ನ್ಯಾಷನಲ್ ಸ್ಕೂಲ್ & ಪಿಯು ಕಾಲೇಜಿನ 5ನೇ ತರಗತಿಯ ವಿದ್ಯಾರ್ಥಿ ದೈವಿಕ್ ಭಂಡಾರಿ ಅವರು ಮೂರನೇ ಆಹ್ವಾನಿತ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ COMPETE-5.0ರಲ್ಲಿ ಕುಮಿತೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಈ ಅದ್ಭುತ ಸಾಧನೆಗಾಗಿ ದೈವಿಕ್ ಅವರನ್ನು  ಶಾಲಾ ಸಂಸ್ಥಾಪಕ ದೇವಿಪ್ರಸಾದ್ ಶೆಟ್ಟಿ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News