×
Ad

ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

Update: 2023-11-23 21:30 IST

ಕೋಟ, ನ.23: ವೈಯಕ್ತಿಕ ಕಾರಣದಿಂದ ಮನನೊಂದ ತೆಕ್ಕಟ್ಟೆ ಗ್ರಾಮದ ಕೃಷ್ಣ(53) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ನ.22ರಂದು ರಾತ್ರಿ ವೇಳೆ ಕೊಮೆ ಬೀಚ್ ಬಳಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ: ಅನಾರೋಗ್ಯದಿಂದ ಮನನೊಂದ ಚಾರ ಗ್ರಾಮದ ಹಂದಿಕಲ್ಲು ನಿವಾಸಿ ಕೃಷ್ಣ(51) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿ ನ.22ರಂದು ರಾತ್ರಿ ಮನೆಯ ಹತ್ತಿರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News