×
Ad

ಪೇಜಾವರ ಸ್ವಾಮೀಜಿ ಷಷ್ಟ್ಯಬ್ದಿ ಅಭಿನಂದನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Update: 2023-12-09 19:57 IST

ಉಡುಪಿ: ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಷಷ್ಟ್ಯಬ್ದಿ ಅಭಿನಂದನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ಪೇಜಾವರ ಮಠದ ರಾಮ ವಿಠಲ ಮಂಟಪದಲ್ಲಿ ಬಿಡುಗಡೆ ಮಾಡಿದರು.

ಅಧ್ಯಕ್ಷತೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಹಿಸಿದ್ದರು. ವಿವಿಧ ಕ್ಷೇತ್ರದ ಪ್ರಮುಖರಾದ ವಿಶ್ವನಾಥ ಶೆಣೈ, ಸಂಧ್ಯಾ ರಮೇಶ್, ಸುನಿಲ್ ಕೆ.ಆರ್. ಶಂಕರ್, ಉಮೇಶ್ ಶೆಟ್ಟಿ ಎಲ್ಲಂಪಳ್ಳಿ, ಪೃಥ್ವಿರಾಜ್ ಶೆಟ್ಟಿ, ಉಮೇಶ್ ರಾವ್ ಬಡಾನಿಡಿಯೂರು, ಶ್ರೀಶ ನಾಯಕ್ ಪೆರ್ಣಂಕಿಲ, ಸತೀಶ್ ಕುಮಾರ್, ರಾಘವೇಂದ್ರ ಕಿಣಿ, ಪ್ರಭಾಕರ ಪೂಜಾರಿ, ಹರೀಶ್ ರಾಮ್, ಅಜಿತ್, ಪದ್ಮಾ ಆರ್., ಸುಬ್ರಹ್ಮಣ್ಯ ಶೇಟ್, ಪ್ರಭಾಕರ ಪೂಜಾರಿ, ಹೆರ್ಗ ದಿನಕರ ಶೆಟ್ಟಿ, ಕಚ್ಚೂರು ಗೋಕುಲ್‌ದಾಸ್, ಚಂದ್ರಕಾಂತ್ ಕೆ.ಎನ್., ಪೃಥ್ವಿರಾಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News