×
Ad

ಯುವಕ ನಾಪತ್ತೆ

Update: 2024-01-09 19:30 IST

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ನಿವಾಸಿ ವೆಂಕಟೇಶ್ ನಾಗರಾಜ್ (32) ಎಂಬ ಯುವಕ 2022ರ ಜುಲೈ 19 ರಂದು ಮನೆಯಿಂದ ಹೋದವರು ಈವರೆಗೆ ವಾಪಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ನಿರೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News