ಉಡುಪಿ: ಅಸ್ಪಶ್ಯತೆ ನಿವಾರಣೆ ಕುರಿತು ಚಲನಚಿತ್ರ
Update: 2024-01-25 21:14 IST
ಉಡುಪಿ, ಜ.25: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ಆಸ್ಪಶ್ಯತೆ ನಿವಾರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜ.26ರ ಮಧ್ಯಾಹ್ನ 2.30 ರಿಂದ 4.30 ರವರೆಗೆ ಸಮಾನತೆ ಕಡೆಗೆ ಎಂಬ ಕನ್ನಡ ಚಲನಚಿತ್ರವು ಚಂದನ ವಾಹಿನಿುಂಲ್ಲಿ ಪ್ರಸಾರಗೊಳ್ಳಲಿದ್ದು, ಸಾರ್ವಜನಿಕರು ಚಲನಚಿತ್ರವನ್ನು ವೀಕ್ಷಿಸಬಹು ದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.