×
Ad

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

Update: 2024-01-29 20:32 IST

ಬೈಂದೂರು, ಜ.29: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗಂಗನಾಡು ನಿವಾಸಿ ದೇವಿ(57) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.28ರಂದು ಬೆಳಗ್ಗೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News