×
Ad

ಯುವಕ ನಾಪತ್ತೆ

Update: 2024-01-29 20:38 IST

ಮಲ್ಪೆ, ಜ.29: ಮಲ್ಪೆಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕಲ್ಮಾಡಿಯ ರವಿಕುಮಾರ್(35) ಎಂಬವರು ಜ.20ರಂದು ಮಧ್ಯಾಹ್ನ ಉಡುಪಿಗೆ ಹೋಗುತ್ತೇನೆಂದು ಹೇಳಿ ಹೋದವರು ವಾಪಸ್ಸು ಬಾರದೆ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News