×
Ad

ಸಾಲಿಗ್ರಾಮ: ಯುವಕ ನಾಪತ್ತೆ

Update: 2024-02-01 21:03 IST

ಉಡುಪಿ, ಫೆ.1: ಬ್ರಹ್ಮಾವರ ತಾಲೂಕು ಪಾರಂಪಳ್ಳಿ ಗ್ರಾಮದ ನಿವಾಸಿ ಶರತ್ ರಾವ್ (39) ಎಂಬವರು ಜನವರಿ 18ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾ ಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709, ಬ್ರಹ್ಮಾವರ ಪೋಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966, ಮೊ.ನಂ:9480805432 ಹಾಗೂ ಕೋಟ ಪೊಲೀಸ್ ಠಾಣೆ ಉಪನಿರೀಕ್ಷಕರು ದೂ.ಸಂಖ್ಯೆ: 0820- 2564155, ಮೊ.ನಂ: 9480805454 ಅನ್ನು ಸಂಪರ್ಕಿಸಬಹುದು ಎಂದು ಕೋಟ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News