×
Ad

ಬ್ಯಾಂಕ್ ಖಾತೆಯಿಂದ ಹಣ ವಂಚನೆ

Update: 2024-02-09 20:32 IST

ಹೆಬ್ರಿ, ಫೆ.9: ಇಲ್ಲಿಗೆ ಸಮೀಪದ ಸೀತಾನದಿಯ ನಾಗೇಶ್(58) ಎಂಬವರ ಬ್ಯಾಂಕ್ ಖಾತೆಯಿಂದ ಅಪರಿಚಿತ ವ್ಯಕ್ತಿ 1,92,000ರೂ. ಹಣವನ್ನು ಡ್ರಾ ಮಾಡಿ ಮೋಸ ಮಾಡಿರುವುದಾಗಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News