×
Ad

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

Update: 2024-02-12 21:13 IST

ಕಾರ್ಕಳ, ಫೆ.12: ಅನಾರೋಗ್ಯದಿಂದ ಬಳಲುತ್ತಿದ್ದ ಮಾಳ ಗ್ರಾಮದ ಇಂದಿರಾನಗರ ನಿವಾಸಿ ಗುಲಾಬಿ(85) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.11ರಂದು ರಾತ್ರಿ ಮನೆಯ ತೋಟದ ಕೆರೆಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News