×
Ad

ಉಡುಪಿ: ಗ್ಯಾರಂಟಿ ಯೋಜನೆಗಳ ಸಮಾವೇಶ ಮುಂದೂಡಿಕೆ

Update: 2024-02-18 20:22 IST

ಉಡುಪಿ: ಉಡುಪಿಯ ಪುರಭವನದಲ್ಲಿ ಫೆಬ್ರವರಿ 22ರಂದು ನಡೆಯಲು ನಿಗದಿಯಾಗಿದ್ದ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಉಡುಪಿ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News