ಮಹಿಳೆ ಆತ್ಮಹತ್ಯೆ
Update: 2024-02-20 19:40 IST
ಹೆಬ್ರಿ, ಫೆ.20: ವೈಯಕ್ತಿಕ ಕಾರಣದಿಂದ ಮನನೊಂದ ಹೆಬ್ರಿಯ ಉಷಾ (30) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.19ರಂದು ಬೆಳಗ್ಗೆ ಮನೆಯ ಮಲಗುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.