ವ್ಯಕ್ತಿ ನಾಪತ್ತೆ

Update: 2024-04-30 15:41 GMT

ಉಡುಪಿ, ಎ.30: ಕುದಿ ಗ್ರಾಮದ ಕೊಂಡಾಡಿ ನಿವಾಸಿ ವಾಸು ನಾಯ್ಕ (58) ಎಂಬವರು ಎಪ್ರಿಲ್ 18ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಗೋದಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಹಿರಿಯಡ್ಕ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News