×
Ad

ಮನೆಗೆ ನುಗ್ಗಿ ಸೊತ್ತು ಕಳವು

Update: 2024-07-27 20:51 IST

ಕೋಟ: ಗುಂಡ್ಮಿ ಗ್ರಾಮದ ನರ್ಸರಿ ಬಳಿಯ ಮನೆಯೊಂದಕ್ಕೆ ಜು.26ರಂದು ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಶುಭಗೀತ ಎಂಬವರ ಮನೆಯ ಅಡುಗೆ ಕೋಣೆಯ ಹೆಂಚು ತೆಗೆದು ಒಳನುಗ್ಗಿದ ಕಳ್ಳರು, ಸುಮಾರು 1 ಲಕ್ಷ ರೂ. ಮೌಲ್ಯದ ಸಾಮಗ್ರಿಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News