ಯುವಕ ನಾಪತ್ತೆ
Update: 2024-07-27 20:53 IST
ಕಾರ್ಕಳ : ಕಾರ್ಕಳ ಮೀನು ಮಾರ್ಕೇಟ್ ಬಳಿಯ ಬಾಡಿಗೆ ಮನೆ ನಿವಾಸಿ ಮಾಳಪ್ಪ (30) ಮೇ 7ರಂದು ಉಡುಪಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.