×
Ad

ಕಾರ್ಕಳ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

Update: 2024-09-19 22:56 IST

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಬೆಟ್ಟು ಇಲ್ಲಿ ಕಾರ್ಕಳ ತಾಲೂಕಿನ ಕಾಬೆಟ್ಟು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಆರೀಸ್, ಕಾರ್ಕಳ ಪುರಸಭೆಯ ರೆಹಮತ್ ಶೇಖ್, ಶಾಲಾ ಶತಮಾನೋಸ್ಸವ ಸಮಿತಿಯ ಅಧ್ಯಕ್ಷರಾದ ನವೀನ್ ಕುಮಾರ್ ಶೆಟ್ಟಿ, ಸಿ ಅರ್ ಪಿ ಮಮತಾ, ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ವಿನಯ್, ಸಮನ್ವಯ ಅಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ, ಕಾಬೆಟ್ಟು ಪ್ರೌಢಶಾಲೆ ಯ ಮುಖ್ಯ ಶಿಕ್ಷಕಿ ಇಂದಿರಾ ,ಮುಖ್ಯ ಶಿಕ್ಷಕರಾದ ಸುಧಾಕರ್ ಪೂಜಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೆ ನರೇಂದ್ರ ಕಾಮತ್ ನಿರೂಪಿಸಿದರು. ಕ್ಲಸ್ಟರ್ ನ ವಿವಿಧ ಶಾಲೆಗಳಿಂದ 350 ವಿದ್ಯಾರ್ಥಿಗಳು ಭಾಗವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News