×
Ad

ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

Update: 2024-09-25 21:58 IST

ಉಡುಪಿ, ಸೆ.25: ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು ಜರಗಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಮಾತನಾಡಿದರು.

ಬಿಜೆಪಿ ಮುಖಂಡರಾದ ಶ್ರೀಶ ನಾಯಕ್ ಪೆರ್ಣಂಕಿಲ, ರೇಷ್ಮಾ ಉದಯ ಶೆಟ್ಟಿ, ಶಿಲ್ಪಾಜಿ. ಸುವರ್ಣ, ಸತ್ಯಾನಂದ ನಾಯಕ್, ರಾಘವೇಂದ್ರ ಕುಂದರ್, ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಗಿರೀಶ್ ಅಂಚನ್, ದಿನೇಶ್ ಅಮೀನ್, ರವಿ ಅಮೀನ್, ಸಂಧ್ಯಾ ರಮೇಶ್, ಶ್ಯಾಮಲಾ ಎಸ್.ಕುಂದರ್, ವೀಣಾ ಎಸ್.ಶೆಟ್ಟಿ, ರಾಘವೇಂದ್ರ ಉಪ್ಪೂರು, ರಶ್ಮಿತಾ ಬಿ.ಶೆಟ್ಟಿ, ನೀತಾ ಪ್ರಭು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News