×
Ad

ಮಹಿಳೆ ನಾಪತ್ತೆ

Update: 2025-02-07 21:02 IST

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಚಂದ್ರಿಕಾ ಮಡ್ಡೆಪ್ಪ ಮಾದರ (32) ಎಂಬ ಮಹಿಳೆ 2024ರ ಎಪ್ರಿಲ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

4 ಅಡಿ 5 ಇಂಚು ಎತ್ತರ, ಬಿಳಿ ಮೈಬಣ್ಣ, ದುಂಡು ಮುಖ, ಸಾಮಾನ್ಯ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕರು ಮೊ.ನಂ: 9480805448, ಪಿ.ಎಸ್.ಐ ಮಣಿಪಾಲ ಮೊ.ನಂ: 9480805475, ದೂ.ಸಂಖ್ಯೆ:0820-2570328ನ್ನು ಸಂಪರ್ಕಿಸಬಹುದು ಎಂದು ಮಣಿಪಾಲ ಪೊಲೀಸ್ ಠಾಣೆಯ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News