×
Ad

ಬೇಟಿ ಬಚಾವೋ.. ಬೇಟಿ ಪಡಾವೋ.. ಬೀದಿ ನಾಟಕಕ್ಕೆ ಉಡುಪಿ ಜಿಲ್ಲಾಧಿಕಾರಿ ಚಾಲನೆ

Update: 2025-02-11 21:38 IST

ಉಡುಪಿ, ಫೆ.11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ‘ಬೇಟಿ ಬಚಾವೋ... ಬೇಟಿ ಪಡಾವೊ...’ ಯೋಜನೆಯ ಕುರಿತು ಜಿಲ್ಲೆ ಯಾದ್ಯಂತ ಅರಿವು ಮೂಡಿ ಸುವ ಬೀದಿ ನಾಟಕ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಹಾಗೂ ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ.ಅರುಣ್ ಕೆ ಅವರು ಇಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಎದುರು ಚಾಲನೆ ನೀಡಿದರು.

ಈ ಸಂದರ್ಭ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ. ಕೆ, ಜಿಲ್ಲಾ ನಿರೂಪಣ ಅಧಿಕಾರಿ ಅನುರಾಧ ಹಾದಿಮನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ, ಕಲಾವಿದರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News