×
Ad

ಕುಂದಾಪುರ: ಜಮಾಬಂಧಿ ಮುಂದೂಡಿಕೆ

Update: 2025-02-12 21:24 IST

ಉಡುಪಿ, ಫೆ.12:ಫೆ.14ರಂದು ಬೆಳಗ್ಗೆ 10:30ಕ್ಕೆ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಬೇಕಿದ್ದ ಜಮಾಬಂಧಿ ಕಾರ್ಯಕ್ರಮ ವನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಕುಂದಾಪುರ ತಾಲೂಕು ಪಂಚಾಯತ್‌ನ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News