×
Ad

ಪೈಪ್‌ಲೈನ್ ಬದಲಾವಣೆ ಕಾಮಗಾರಿ: ವಾಹನ ಸಂಚಾರ ನಿಷೇಧ

Update: 2025-03-01 20:43 IST

ಸಾಂದರ್ಭಿಕ ಚಿತ್ರ

ಉಡುಪಿ, ಮಾ.1: ಉಡುಪಿ ನಗರಸಭಾ ವ್ಯಾಪ್ತಿಯ ಅಜ್ಜರಕಾಡು ವಾರ್ಡಿನ ವಿದ್ಯಾರಣ್ಯ ರಸ್ತೆಯಲ್ಲಿ ಅಲಂಕಾರ್ ಟಾಕೀಸ್‌ನಿಂದ ಸಿಟಿ ಆಸ್ಪತ್ರೆ ತನಕ ಒಳಚರಂಡಿ ಜಾಲದ ಪೈಪ್‌ಲೈನ್ ಬದಲಾವಣೆ ಮಾಡಿ ಛೇಂಬರ್ ಪುನರ್ ನಿರ್ಮಾಣ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಮಾರ್ಚ್ 3 ರಿಂದ ಮಾರ್ಚ್ 22ರವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಬದಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ನಗರಸಭೆ ಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News