×
Ad

ಬಾವಿಗೆ ಬಿದ್ದು ಮಹಿಳೆ ಮೃತ್ಯು

Update: 2025-03-02 20:34 IST

ಅಜೆಕಾರ, ಮಾ.2: ಮಹಿಳೆಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಾ.2ರಂದು ಬೆಳಗ್ಗೆ ನಡೆದಿದೆ.

ಮೃತರನ್ನು ಮರ್ಣೆ ಗ್ರಾಮದ ಚಿಂದು (88) ಎಂದು ಗುರುತಿಸಲಾಗಿದೆ. ಇವರು ಮನೆಯ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News