×
Ad

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Update: 2025-03-09 18:35 IST

ಹೆಬ್ರಿ, ಮಾ.9: ಅನಾರೋಗ್ಯದಿಂದ ಬಳಲುತ್ತಿದ್ದ ಹೆಬ್ರಿ ರಾಗಿಹಕ್ಲು ನಿವಾಸಿ ಸಾವಿತ್ರಿ (67) ಎಂಬವರು ಮಾನಸಿಕವಾಗಿ ಮನನೊಂದು ಮಾ.9ರಂದು ಬೆಳಗ್ಗೆ ಮನೆಯ ಹತ್ತಿರದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News