ಯುವಕ ಆತ್ಮಹತ್ಯೆ
Update: 2025-03-11 21:42 IST
ಕಾರ್ಕಳ, ಮಾ.11: ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದ ಬಂಗ್ಲೆಗುಡ್ಡೆ ಹಿಮ್ಮುಂಜೆ ರಸ್ತೆಯ ನಿವಾಸಿ ಕುಮಾರ ಎಂಬವರ ಮಗ ಅರುಣ್ ಕುಮಾರ್(18) ಎಂಬವರು ಮಾನಸಿಕವಾಗಿ ನೊಂದು ಮಾ.10ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.