×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2025-03-14 19:48 IST

ಮಣಿಪಾಲ, ಮಾ.14: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಸೃಷ್ಠಿ ತ್ಯಾಗಿ(28) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮಾ.13ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ಪೊರೋಹಿತ ಕೆಲಸ ಮಾಡಿಕೊಂಡಿದ್ದ ಉಳ್ಳೂರು ಗ್ರಾಮದ ರಮೇಶ(59) ಎಂಬವರು ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮಾ.13ರಂದು ಸಂಜೆ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News