×
Ad

ದಂಡರಹಿತ ಪರೀಕ್ಷಾ ಶುಲ್ಕ ಪಾವತಿಗೆ ಸೂಚನೆ

Update: 2025-04-25 20:55 IST

ಉಡುಪಿ, ಎ.25: ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಗೆ ಒಳಪಡುವ ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಸುತ್ತೋಲೆಯಂತೆ ಸಿ-03, ಸಿ-09 ಮತ್ತು ಸಿ-15 ಪಠ್ಯಕ್ರಮದಲ್ಲಿ ಪ್ರಥಮ/ಲ್ಯಾಟರಲ್ ಎಂಟ್ರಿ ಮುಖಾಂತರ ತೃತೀಯ ಸೆಮಿಸ್ಟರ್‌ಗೆ ಪ್ರವೇಶ ಪಡೆದು 09/06 ವಷರ್ಗಳ ಕಾಲಾವಧಿ ಮೀರಿರುವ ವಿದ್ಯಾರ್ಥಿಗಳಿಗೆ ಎಪ್ರಿಲ್/ಮೇ-2025ರ ಪರೀಕ್ಷೆಗೆ ದಂಡರಹಿತವಾಗಿ ನಿಗದಿತ ಪರೀಕ್ಷಾ ಶುಲ್ಕ ಪಾವತಿಸಿ ನೋಂದಾಯಿಸಿಕೊಳ್ಳಲು ಎಪ್ರಿಲ್ 26ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕಾರ್ಕಳ ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News