×
Ad

ವ್ಯಕ್ತಿ ನಾಪತ್ತೆ

Update: 2025-05-07 21:17 IST

ಕುಂದಾಪುರ, ಮೇ 7: ವಿಪರೀತ ಕುಡಿತದ ಚಟ ಹೊಂದಿದ್ದ ಗುಲ್ವಾಡಿ ಗ್ರಾಮದ ಉಮೇಶ್(50) ಎಂಬವರು ಮಾನಸಿಕ ಖಿನ್ನತೆಗೆ ಒಳಗಾದವರಂತೆ ವರ್ತಿಸುತ್ತಿದ್ದು ಮೇ 4ರಂದು ರಾತ್ರಿ ಮನೆಯಲ್ಲಿ ಮಲಗಿದ್ದ ಅವರು ಬೆಳಗ್ಗೆ ನಾಪತ್ತೆಯಾಗಿರುವುದು ಕಂಡು ಬಂದಿದೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News