×
Ad

ಇಂದ್ರಾಳಿ ಮಸೀದಿಯಲ್ಲಿ ಭಾರತೀಯ ಸೈನಿಕರಿಗಾಗಿ ವಿಶೇಷ ಪ್ರಾರ್ಥನೆ

Update: 2025-05-13 20:16 IST

ಉಡುಪಿ, ಮೇ 13: ಸಿಂಧೂರ್ ಕಾರ್ಯಾಚರಣೆಯಲ್ಲಿ ಹೋರಾಡುತ್ತಿ ರುವ ಭಾರತೀಯ ಸೈನಿಕರಿಗೆ ಶಕ್ತಿ ತುಂಬಲು ಉಡುಪಿಯ ಇಂದ್ರಾಳಿ ನೂರಾನಿ ಮಸೀದಿಯಲ್ಲಿ ಮೌಲಾನ ಮಸಿವುಲ್ಲಾ ಖಾನ್ ಕಾಸ್ಮಿ ನೇತೃತ್ವ ದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಸೀದಿಯ ಆಡಳಿತಾಧಿಕಾರಿ ಮುಹಮ್ಮದ್ ಹುಸೇನ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News