×
Ad

ವೃದ್ಧಾಶ್ರಮ ಪ್ರಾರಂಭಿಸಲು ಅರ್ಜಿ ಆಹ್ವಾನ

Update: 2025-06-09 20:12 IST

ಉಡುಪಿ, ಜೂ.9: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಕಂದಾಯ ಉಪವಿಭಾಗಕ್ಕೆ ಒಂದರಂತೆ ವೃದ್ದಾಶ್ರಮವನ್ನು ಪ್ರಾರಂಭಿಸಲು ಅರ್ಹ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಕಛೇರಿ, ಸಿ ಬ್ಲಾಕ್, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹು ದಾಗಿದೆ ಎಂದು ಜಿಲ್ಲಾ ಅಂಗಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News