ಮದುವೆಯಾಗದ ಚಿಂತೆಯಲ್ಲಿ ವ್ಯಕ್ತಿ ಆತ್ಮಹತ್ಯೆ
Update: 2025-06-14 21:14 IST
ಕಾಪು, ಜೂ.14: ಮದುವೆಯಾಗದ ಚಿಂತೆಯಲ್ಲಿ ಮಾನಸಿಕ ಖಿನ್ನತೆ ಒಳಗಾದ ಉದ್ಯಾವರದ ಸುಶೀಲ ಎಂಬವರ ಮಗ ಮಧುಕರ(42) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.14ರಂದು ಮಧ್ಯಾಹ್ನ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.