×
Ad

ಲೋಕಾಯುಕ್ತ ಜನಸಂಪರ್ಕ ಸಭೆ ಮುಂದೂಡಿಕೆ

Update: 2025-06-22 19:31 IST

ಉಡುಪಿ, ಜೂ.22: ಕಾಪು ತಾಲೂಕು ಕಛೇರಿಯಲ್ಲಿ ಜೂ.24ರಂದು ನಿಗಧಿಪಡಿಸಲಾಗಿದ್ದ ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕ ಅಹವಾಲು ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಉಡುಪಿ ಲೋಕಾಯುಕ್ತರ ಕಛೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News