×
Ad

ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ರಾಜೀನಾಮೆ

Update: 2025-06-22 19:34 IST

ಬೈಂದೂರು, ಜೂ.22: ಕಳೆದ ಐದು ವರ್ಷಗಳಿಂದ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದೀಪಕ್ ಕುಮಾರ್ ಶೆಟ್ಟಿ ಶುಕ್ರವಾರ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಂಘಟನಾ ಪರ್ವದ ಆಶಯದಂತೆ ನನ್ನ ಸ್ವಂತ ಇಚ್ಚೆಯಿಂದ ರಾಜೀನಾಮೆ ನೀಡುತ್ತಿದ್ದು ಮುಂದಿನ ಹೊಸ ನಾಯಕತ್ವಕ್ಕೆ ಬೆಂಬಲ ನೀಡುತ್ತಿರುವುದಾಗಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಇವರು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News