×
Ad

ಯುವಕ ನಾಪತ್ತೆ

Update: 2025-06-29 21:21 IST

ಕುಂದಾಪುರ, ಜೂ.29: ಮಾನಸಿಕ ಖಿನ್ನತೆಗೆ ಒಳಗಾಗಿ ಕುಂಭಾಶಿ ಗ್ರಾಮದ ವಿನಾಯಕ ನಗರ ನಿವಾಸಿ ನಾಗೇಶ್(24) ಎಂಬವರು ಜೂ.26ರಂದು ಮಧ್ಯರಾತ್ರಿ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News