×
Ad

ಪ್ರತ್ಯೇಕ ಪ್ರಕರಣ: ಇಬ್ಬರ ನಾಪತ್ತೆ

Update: 2025-07-12 21:37 IST

ಮಣಿಪಾಲ, ಜು.12: ಇಂದ್ರಾಳಿಯ ಬಾರ್‌ಗೆ ಮದ್ಯ ಸೇವಿಸಲು ಜು.6ರಂದು ಸಂಜೆ ಹೋದ ಬಸಪ್ಪಚಲವಾದಿ (50) ಎಂಬವರು ಈವರೆಗೆ ಮನೆಗೆ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ಪೆರ್ಡೂರು ನಿವಾಸಿ ಸುರೇಂದ್ರ(36) ಎಂಬವರು ಜೂ.28ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News