×
Ad

ಮಹಿಳೆ ನಾಪತ್ತೆ

Update: 2025-07-19 22:38 IST

ಉಡುಪಿ: ಕೋಟೇಶ್ವರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ಅಂಜಲಿ (24) ಎಂಬ ಮಹಿಳೆ ಜು.7ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೆ ನಾಪತ್ತೆ ಯಾಗಿದ್ದಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ, ಓರಿಯಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338 ಹಾಗು ಕುಂದಾಪುರ ಠಾಣೆಯ ಪಿ.ಐ ಮೊ.ನಂ: 9480805455ನ್ನು ಸಂಪರ್ಕಿಸಬಹುದು ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News