×
Ad

ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Update: 2023-09-02 17:54 IST

ಕುಂದಾಪುರ: ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ಯಾಮಿಲಿ ಪದವಿ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕೋಡಿ ಬ್ಯಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಮುಹಮ್ಮದ್ ರಫಾನ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಟದ ಅಭಿನಂದನೆ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News